ಮರವಂತೆ ಧನ್ವಿ ಯ ಮಡಿಲಿಗೆ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಮರವಂತೆಯ ಧನ್ವಿ ಪೂಜಾರಿ. ಇವರು ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು, 
    ಪ್ರಸ್ತುತ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಹೆಮ್ಮಾಡಿ ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇದೇ ತಿಂಗಳು ಬರುವ 26 ನೇ ತಾರೀಖಿನಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಾಲು ಮರದ ತಿಮ್ಮಕ್ಕನ 113 ನೇ ಜನ್ಮದಿನದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರ ಸಮ್ಮುಖದಲ್ಲಿ ಪ್ರಶಸ್ತಿ ಪಡೆಯಲಿದ್ದಾಳೆ.

Comments

Popular posts from this blog

ಕುಂದಾಪುರದ ಸಂಪ್ರದಾಯಗಳ ತಿಳಿಸುವ ಕಲಾತ್ಮಕ ಕಿರುಚಿತ್ರ ''ಕ್ಯಾನಿಮುಡಿ''

ಜನ್ಸಾಲೆ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ

ಸಿದ್ದಾಪುರದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ