ಉಳ್ತೂರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ
ದೃಷ್ಟಿ (ಪ್ರ)ಧಾನ ಯೋಜನೆ 2024-25
ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಮತ್ತು ಕುಟುಂಬ ಕಲ್ಯಾಣ ಇಲಾಖೆ,
ಪ್ರಾಥಮಿಕ ಆರೋಗ್ಯ ಕೇಂದ್ರ,
ಕೆದೂರು ಗ್ರಾಮ ಪಂಚಾಯತ್, ಕೆದೂರು
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್,
ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ
ಇವರ ಸಂಯುಕ್ತ ಆಶ್ರಯದಲ್ಲಿ
ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ
ದಿನಾಂಕ : 29-09-2024ನೇ ಆದಿತ್ಯವಾರ ಬೆಳಿಗ್ಗೆ 9.00 ರಿಂದ 1.00ರ ವರೆಗೆ ನಡೆಯಲಿದೆ.
ನೇತ್ರ ಪರೀಕ್ಷೆ ನಡೆಯುವ ಸ್ಥಳ : ಶ್ರೀ ಮಹಾಲಿಂಗೇಶ್ವರ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉಳ್ತೂರು
ಕಣ್ಣಿನ ಚಿಕಿತ್ಸೆ ನಡೆಯುವ ಸ್ಥಳ: ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ, ಶಿರೂರು ಮುದ್ದುಮನೆ
ವಿ.ಸೂ :ಕಣ್ಣಿನ ತಪಾಸಣೆ ನಡೆಸಿ ಪೊರೆ ರೋಗ ಚಿಕಿತ್ಸೆ ಅಗತ್ಯ ಇರುವವರಿಗೆ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು ಮುದ್ದು ಮನೆ ಇಲ್ಲಿ ತಜ್ಞ ವೈದ್ಯರ ತಂಡದಿಂದ ಉಚಿತವಾಗಿ ಹೊಲಿಗೆ ರಹಿತ "ಅಂತರ ಚಕ್ಷು ಮಸೂರ" ( IOL ) ಅಳವಡಿಸಲಾಗುವುದು.
ಶಸ್ತ್ರ ಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ ಉಚಿತವಾಗಿ ಊಟ, ವಸತಿ, ವಾಹನ ಸೌಲಭ್ಯವನ್ನು ಒದಗಿಸಲಾಗುವುದು.
ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸುವ
ಯೋಜನಾಧಿಕಾರಿಗಳು
ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್(ರಿ.) ಕುಂದಾಪುರ 2
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9379404852
Comments
Post a Comment